Psalms · chapter 102 · verse 28
Psalm 102:28 in Kannada
ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
Ninna sevakara makkalu neleyaagiddu avara santatiyu ninna munde sthaapisalpaduvadu.
Psalm 102:28 in English
- King James Version (KJV)
- The children of thy servants shall continue, and their seed shall be established before thee.
- World English Bible (WEB)
- The children of your servants will continue. Their offspring will be established before you.”
- American Standard Version (ASV)
- The children of thy servants shall continue, And their seed shall be established before thee.
- Bible in Basic English (BBE)
- The children of your servants will have a safe resting-place, and their seed will be ever before you.
- Darby Translation (DBY)
- The children of thy servants shall abide, and their seed shall be established before thee.
- Webster's Bible (WBS)
- The children of thy servants shall continue, and their seed shall be established before thee.
- Young's Literal Translation (YLT)
- The sons of Thy servants do continue, And their seed before Thee is established!
Read in context
- 26ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
- 27ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- 28ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
Cross references
- Psalm 69:35–36 ಕೀರ್ತನೆಗಳು 69:35–36ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು. ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
- Psalm 45:16–17 ಕೀರ್ತನೆಗಳು 45:16–17ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು. ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
- Psalm 89:4 ಕೀರ್ತನೆಗಳು 89:4ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
- Isaiah 66:22 ಯೆಶಾಯ 66:22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
- Psalm 90:16–17 ಕೀರ್ತನೆಗಳು 90:16–17ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು; ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Isaiah 65:22 ಯೆಶಾಯ 65:22ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Isaiah 59:20–21 ಯೆಶಾಯ 59:20–21ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ. ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Psalm 22:30–31 ಕೀರ್ತನೆಗಳು 22:30–31ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು. ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.