Psalms · chapter 102 · verse 3
Psalm 102:3 in Kannada
ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
Nanna divasagalu hogeyante kaleduhogu ttave; nanna elubugalu kolliya haage suttu hogive.
Psalm 102:3 in English
- King James Version (KJV)
- For my days are consumed like smoke, and my bones are burned as an hearth.
- World English Bible (WEB)
- For my days consume away like smoke. My bones are burned as a torch.
- American Standard Version (ASV)
- For my days consume away like smoke, And my bones are burned as a firebrand.
- Bible in Basic English (BBE)
- My days are wasted like smoke, and my bones are burned up as in a fire.
- Darby Translation (DBY)
- For my days are consumed like smoke, and my bones are burned as a firebrand.
- Webster's Bible (WBS)
- For my days are consumed like smoke, and my bones are burned as an hearth.
- Young's Literal Translation (YLT)
- For consumed in smoke have been my days, And my bones as a fire-brand have burned.
Read in context
- 1ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ.
- 2ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
- 3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
- 4ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
- 5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
Cross references
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Psalm 31:10 ಕೀರ್ತನೆಗಳು 31:10ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
- Lamentations 1:13 ಪ್ರಲಾಪಗಳು 1:13ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
- Job 30:30 ಯೋಬನು 30:30ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
- Psalm 37:20 ಕೀರ್ತನೆಗಳು 37:20ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
- Psalm 22:14–15 ಕೀರ್ತನೆಗಳು 22:14–15ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
- Psalm 119:83 ಕೀರ್ತನೆಗಳು 119:83ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- Lamentations 3:4 ಪ್ರಲಾಪಗಳು 3:4ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ.
- Psalm 38:3 ಕೀರ್ತನೆಗಳು 38:3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.