Skip to content
ThuthiThuthiThuthi
Psalms · chapter 102 · verse 4

Psalm 102:4 in Kannada

ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.

Nanna hrudayavu hodeyalpatta hullina haage onagihogide; aadadarinda naanu nanna rottiyannu tinnuvadakke maretubiduttene.

Psalm 102:4 in English

King James Version (KJV)
My heart is smitten, and withered like grass; so that I forget to eat my bread.
World English Bible (WEB)
My heart is blighted like grass, and withered, for I forget to eat my bread.
American Standard Version (ASV)
My heart is smitten like grass, and withered; For I forget to eat my bread.
Bible in Basic English (BBE)
My heart is broken; it has become dry and dead like grass, so that I give no thought to food.
Darby Translation (DBY)
My heart is smitten and withered like grass; yea, I have forgotten to eat my bread.
Webster's Bible (WBS)
My heart is smitten, and withered like grass; so that I forget to eat my bread.
Young's Literal Translation (YLT)
Smitten as the herb, and withered, is my heart, For I have forgotten to eat my bread.

Read in context

  1. 2ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
  2. 3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
  3. 4ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
  4. 5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
  5. 6ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.
Read all of Psalm 102

Cross references

Original words (Hebrew)

Psalm 102:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.