Psalms · chapter 102 · verse 5
Psalm 102:5 in Kannada
ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
Nanna mooluguvikeya svaradinda elubugalu nanna maansakke antuttave.
Psalm 102:5 in English
- King James Version (KJV)
- By reason of the voice of my groaning my bones cleave to my skin.
- World English Bible (WEB)
- By reason of the voice of my groaning, my bones stick to my skin.
- American Standard Version (ASV)
- By reason of the voice of my groaning My bones cleave to my flesh.
- Bible in Basic English (BBE)
- Because of the voice of my sorrow, my flesh is wasted to the bone.
- Darby Translation (DBY)
- By reason of the voice of my groaning, my bones cleave to my flesh.
- Webster's Bible (WBS)
- By reason of the voice of my groaning, my bones cleave to my skin.
- Young's Literal Translation (YLT)
- From the voice of my sighing Hath my bone cleaved to my flesh.
Read in context
- 3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
- 4ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
- 5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
- 6ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.
- 7ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
Cross references
- Job 19:20 ಯೋಬನು 19:20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
- Proverbs 17:22 ಜ್ಞಾನೋಕ್ತಿಗಳು 17:22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
- Lamentations 4:8 ಪ್ರಲಾಪಗಳು 4:8ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.
- Psalm 32:3–4 ಕೀರ್ತನೆಗಳು 32:3–4ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- Psalm 6:8 ಕೀರ್ತನೆಗಳು 6:8ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
- Psalm 38:8–10 ಕೀರ್ತನೆಗಳು 38:8–10ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ. ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ. ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
- Psalm 6:6 ಕೀರ್ತನೆಗಳು 6:6ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.