Psalms · chapter 102 · verse 7
Psalm 102:7 in Kannada
ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
Naanu echcharavaagiddoo; maaligeya meliruva ontiyaada pakshiya haagiddene.
Psalm 102:7 in English
- King James Version (KJV)
- I watch, and am as a sparrow alone upon the house top.
- World English Bible (WEB)
- I watch, and have become like a sparrow that is alone on the housetop.
- American Standard Version (ASV)
- I watch, and am become like a sparrow That is alone upon the house-top.
- Bible in Basic English (BBE)
- I keep watch like a bird by itself on the house-top.
- Darby Translation (DBY)
- I watch, and am like a sparrow alone upon the housetop.
- Webster's Bible (WBS)
- I watch, and am as a sparrow alone upon the house top.
- Young's Literal Translation (YLT)
- I have watched, and I am As a bird alone on the roof.
Read in context
- 5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
- 6ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.
- 7ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
- 8ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ.
- 9ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
Cross references
- Psalm 77:4 ಕೀರ್ತನೆಗಳು 77:4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- Lamentations 3:28–30 ಪ್ರಲಾಪಗಳು 3:28–30ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ. ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ. ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
- Mark 14:33–37 ಮಾರ್ಕನು 14:33–37ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು. ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು. ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
- Psalm 130:6 ಕೀರ್ತನೆಗಳು 130:6ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- Psalm 22:2 ಕೀರ್ತನೆಗಳು 22:2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Psalm 38:11 ಕೀರ್ತನೆಗಳು 38:11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- Job 7:13–16 ಯೋಬನು 7:13–16ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ. ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- Deuteronomy 28:66–67 ಧರ್ಮೋಪದೇಶಕಾಂಡ 28:66–67ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.