Psalms · chapter 103 · verse 1
Psalm 103:1 in Kannada
ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
O nanna manave, kartanannoo nanna ellaa antarangave, aatana parishuddhavaada hesarannoo stutisu.
Psalm 103:1 in English
- King James Version (KJV)
- [A Psalm] of David. Bless the LORD, O my soul: and all that is within me, [bless] his holy name.
- World English Bible (WEB)
- By David. Praise the LORD, my soul! All that is within me, praise his holy name!
- American Standard Version (ASV)
- [A Psalm] of David. Bless Jehovah, O my soul; And all that is within me, [bless] his holy name.
- Bible in Basic English (BBE)
- Of David. Give praise to the Lord, O my soul; let everything in me give praise to his holy name.
- Darby Translation (DBY)
- [A Psalm] of David. Bless Jehovah, O my soul; and all that is within me, [bless] his holy name!
- Webster's Bible (WBS)
- [A Psalm] of David. Bless the LORD, O my soul: and all that is within me, [bless] his holy name.
- Young's Literal Translation (YLT)
- By David. Bless, O my soul, Jehovah, And all my inward parts — His Holy Name.
Read in context
- 1ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
- 2ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- 3ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
Cross references
- Psalm 146:1–2 ಕೀರ್ತನೆಗಳು 146:1–2ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು. ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
- Psalm 57:7–11 ಕೀರ್ತನೆಗಳು 57:7–11ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು. ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು. ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು. ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ. ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- 1 Corinthians 14:15 1 ಕೊರಿಂಥದವರಿಗೆ 14:15ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
- John 4:24 ಯೋಹಾನನು 4:24ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
- Psalm 111:1 ಕೀರ್ತನೆಗಳು 111:1ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Psalm 99:3 ಕೀರ್ತನೆಗಳು 99:3ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.
- Mark 12:30–33 ಮಾರ್ಕನು 12:30–33ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
- Luke 1:46–47 ಲೂಕನು 1:46–47ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- Psalm 63:5 ಕೀರ್ತನೆಗಳು 63:5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Psalm 47:7 ಕೀರ್ತನೆಗಳು 47:7ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.