Psalms · chapter 103 · verse 11
Psalm 103:11 in Kannada
ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
Bhoomiya mele aakaashavu eshtu unnatavo aatana krupeyu aatanige bhayapaduvavara mele ashtu apaaravaagide.
Psalm 103:11 in English
- King James Version (KJV)
- For as the heaven is high above the earth, [so] great is his mercy toward them that fear him.
- World English Bible (WEB)
- For as the heavens are high above the earth, so great is his loving kindness toward those who fear him.
- American Standard Version (ASV)
- For as the heavens are high above the earth, So great is his lovingkindness toward them that fear him.
- Bible in Basic English (BBE)
- For as the heaven is high over the earth, so great is his mercy to his worshippers.
- Darby Translation (DBY)
- For as the heavens are high above the earth, so great is his loving-kindness toward them that fear him.
- Webster's Bible (WBS)
- For as the heaven is high above the earth, [so] great is his mercy towards them that fear him.
- Young's Literal Translation (YLT)
- For, as the height of the heavens [is] above the earth, His kindness hath been mighty over those fearing Him.
Read in context
- 9ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
- 10ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
- 11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
- 12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
- 13ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
Cross references
- Psalm 57:10 ಕೀರ್ತನೆಗಳು 57:10ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- Luke 1:50 ಲೂಕನು 1:50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
- Psalm 36:5 ಕೀರ್ತನೆಗಳು 36:5ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Ephesians 2:4–7 ಎಫೆಸದವರಿಗೆ 2:4–7ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- Proverbs 25:3 ಜ್ಞಾನೋಕ್ತಿಗಳು 25:3ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ.
- Isaiah 55:9 ಯೆಶಾಯ 55:9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- Psalm 89:2 ಕೀರ್ತನೆಗಳು 89:2ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
- Ephesians 3:18–19 ಎಫೆಸದವರಿಗೆ 3:18–19ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
- Job 22:12 ಯೋಬನು 22:12ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!