Psalms · chapter 103 · verse 14
Psalm 103:14 in Kannada
ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
Aatanu namma prakrutiyannu tilukondu naavu dhooli yaagiddevendu jnyaapakamaadikolluttaane;
Psalm 103:14 in English
- King James Version (KJV)
- For he knoweth our frame; he remembereth that we [are] dust.
- World English Bible (WEB)
- For he knows how we are made. He remembers that we are dust.
- American Standard Version (ASV)
- For he knoweth our frame; He remembereth that we are dust.
- Bible in Basic English (BBE)
- For he has knowledge of our feeble frame; he sees that we are only dust.
- Darby Translation (DBY)
- For himself knoweth our frame; he remembereth that we are dust.
- Webster's Bible (WBS)
- For he knoweth our frame; he remembereth that we [are] dust.
- Young's Literal Translation (YLT)
- For He hath known our frame, Remembering that we [are] dust.
Read in context
- 12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
- 13ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
- 14ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
- 15ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
- 16ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
Cross references
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Job 10:9 ಯೋಬನು 10:9ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
- Psalm 78:38–39 ಕೀರ್ತನೆಗಳು 78:38–39ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ. ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Psalm 89:47 ಕೀರ್ತನೆಗಳು 89:47ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
- Job 7:21 ಯೋಬನು 7:21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- Job 7:5–7 ಯೋಬನು 7:5–7ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ. ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ. ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- Job 13:25 ಯೋಬನು 13:25ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?
- Isaiah 29:16 ಯೆಶಾಯ 29:16ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?