Psalms · chapter 103 · verse 16
Psalm 103:16 in Kannada
ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
Aadaagyoo gaaliyu adara mele beesuttale adu illade hoguttade; adara sthalavu adannu innu ariyadu.
Psalm 103:16 in English
- King James Version (KJV)
- For the wind passeth over it, and it is gone; and the place thereof shall know it no more.
- World English Bible (WEB)
- For the wind passes over it, and it is gone. Its place remembers it no more.
- American Standard Version (ASV)
- For the wind passeth over it, and it is gone; And the place thereof shall know it no more.
- Bible in Basic English (BBE)
- The wind goes over it and it is gone; and its place sees it no longer.
- Darby Translation (DBY)
- For the wind passeth over it, and it is gone, and the place thereof knoweth it no more.
- Webster's Bible (WBS)
- For the wind passeth over it, and it is gone; and its place shall know it no more.
- Young's Literal Translation (YLT)
- For a wind hath passed over it, and it is not, And its place doth not discern it any more.
Read in context
- 14ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
- 15ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
- 16ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- 17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- 18ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
Cross references
- Isaiah 40:7 ಯೆಶಾಯ 40:7ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
- Job 20:9 ಯೋಬನು 20:9ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
- Job 14:10 ಯೋಬನು 14:10ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
- Job 7:6–10 ಯೋಬನು 7:6–10ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ. ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು. ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ. ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು. ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
- Genesis 5:24 ಆದಿಕಾಂಡ 5:24ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
- Job 27:20–21 ಯೋಬನು 27:20–21ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ. ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
- Job 8:18–19 ಯೋಬನು 8:18–19ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು; ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.