Psalms · chapter 103 · verse 17
Psalm 103:17 in Kannada
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
Aadare kartana krupeyu aatanige bhayapaduvavara meleyoo aatana neetiyu makkala makkaligoo
Psalm 103:17 in English
- King James Version (KJV)
- But the mercy of the LORD [is] from everlasting to everlasting upon them that fear him, and his righteousness unto children’s children;
- World English Bible (WEB)
- But the LORD’s loving kindness is from everlasting to everlasting with those who fear him, his righteousness to children’s children,
- American Standard Version (ASV)
- But the lovingkindness of Jehovah is from everlasting to everlasting upon them that fear him, And his righteousness unto children’s children;
- Bible in Basic English (BBE)
- But the mercy of the Lord is eternal for his worshippers, and their children's children will see his righteousness;
- Darby Translation (DBY)
- But the loving-kindness of Jehovah is from everlasting and to everlasting, upon them that fear him, and his righteousness unto children's children,
- Webster's Bible (WBS)
- But the mercy of the LORD is from everlasting to everlasting upon them that fear him, and his righteousness to children's children;
- Young's Literal Translation (YLT)
- And the kindness of Jehovah [Is] from age even unto age on those fearing Him, And His righteousness to sons' sons,
Read in context
- 15ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
- 16ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- 17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- 18ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
- 19ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
Cross references
- Psalm 100:5 ಕೀರ್ತನೆಗಳು 100:5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Ephesians 2:4–7 ಎಫೆಸದವರಿಗೆ 2:4–7ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Exodus 20:6 ವಿಮೋಚನಕಾಂಡ 20:6ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
- Romans 1:17 ರೋಮಾಪುರದವರಿಗೆ 1:17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- Isaiah 51:6 ಯೆಶಾಯ 51:6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- Ephesians 1:4–8 ಎಫೆಸದವರಿಗೆ 1:4–8ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು. ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ. ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- 2 Peter 1:1 2 ಪೇತ್ರನು 1:1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
- Romans 8:28–30 ರೋಮಾಪುರದವರಿಗೆ 8:28–30ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Jeremiah 33:24–26 ಯೆರೆಮೀಯ 33:24–26ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Micah 6:5 ಮೀಕ 6:5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.