Psalms · chapter 103 · verse 18
Psalm 103:18 in Kannada
ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
Aatana odambadikeyannu kaikondu aatana kattalegalannu nenasi adarante maaduvavarigoo nityatvadinda nityatvakkoo iruvadu.
Psalm 103:18 in English
- King James Version (KJV)
- To such as keep his covenant, and to those that remember his commandments to do them.
- World English Bible (WEB)
- to those who keep his covenant, to those who remember to obey his precepts.
- American Standard Version (ASV)
- To such as keep his covenant, And to those that remember his precepts to do them.
- Bible in Basic English (BBE)
- If they keep his agreement, and have his laws in mind to do them.
- Darby Translation (DBY)
- To such as keep his covenant and to those that remember his precepts to do them.
- Webster's Bible (WBS)
- To such as keep his covenant, and to those that remember his commandments to do them.
- Young's Literal Translation (YLT)
- To those keeping His covenant, And to those remembering His precepts to do them.
Read in context
- 16ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- 17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- 18ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
- 19ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
- 20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
Cross references
- Deuteronomy 7:9 ಧರ್ಮೋಪದೇಶಕಾಂಡ 7:9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- Psalm 132:12 ಕೀರ್ತನೆಗಳು 132:12ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Proverbs 3:1 ಜ್ಞಾನೋಕ್ತಿಗಳು 3:1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
- Exodus 24:8 ವಿಮೋಚನಕಾಂಡ 24:8ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- Psalm 25:10 ಕೀರ್ತನೆಗಳು 25:10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- Psalm 119:9–11 ಕೀರ್ತನೆಗಳು 119:9–11ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ. ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು. ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Deuteronomy 6:6–9 ಧರ್ಮೋಪದೇಶಕಾಂಡ 6:6–9ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು. ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
- Exodus 19:5 ವಿಮೋಚನಕಾಂಡ 19:5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- Deuteronomy 4:23 ಧರ್ಮೋಪದೇಶಕಾಂಡ 4:23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.