Skip to content
ThuthiThuthiThuthi
Psalms · chapter 103 · verse 19

Psalm 103:19 in Kannada

ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.

Kartanu aakaashagalalli tanna sinhaasanavannu sthaapisiddaane; aatana raajyavu ellara mele aaluttade.

Psalm 103:19 in English

King James Version (KJV)
The LORD hath prepared his throne in the heavens; and his kingdom ruleth over all.
World English Bible (WEB)
The LORD has established his throne in the heavens. His kingdom rules over all.
American Standard Version (ASV)
Jehovah hath established his throne in the heavens; And his kingdom ruleth over all.
Bible in Basic English (BBE)
The Lord has made ready his high seat in the heavens; his kingdom is ruling over all.
Darby Translation (DBY)
Jehovah hath established his throne in the heavens, and his kingdom ruleth over all.
Webster's Bible (WBS)
The LORD hath prepared his throne in the heavens; and his kingdom ruleth over all.
Young's Literal Translation (YLT)
Jehovah in the heavens Hath established His throne, And His kingdom over all hath ruled.

Read in context

  1. 17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
  2. 18ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
  3. 19ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
  4. 20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
  5. 21ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
Read all of Psalm 103

Cross references

Original words (Hebrew)

Psalm 103:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.