Psalms · chapter 103 · verse 2
Psalm 103:2 in Kannada
ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
O nanna manave, kartanannu stutisu. Aatana upakaaragalalli ondannoo maretubidabeda.
Psalm 103:2 in English
- King James Version (KJV)
- Bless the LORD, O my soul, and forget not all his benefits:
- World English Bible (WEB)
- Praise the LORD, my soul, and don’t forget all his benefits,
- American Standard Version (ASV)
- Bless Jehovah, O my soul, And forget not all his benefits:
- Bible in Basic English (BBE)
- Give praise to the Lord, O my soul; let not all his blessings go from your memory.
- Darby Translation (DBY)
- Bless Jehovah, O my soul, and forget not all his benefits:
- Webster's Bible (WBS)
- Bless the LORD, O my soul, and forget not all his benefits:
- Young's Literal Translation (YLT)
- Bless, O my soul, Jehovah, And forget not all His benefits,
Read in context
- 1ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
- 2ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- 3ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- 4ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
Cross references
- Isaiah 63:7 ಯೆಶಾಯ 63:7ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
- Psalm 116:12 ಕೀರ್ತನೆಗಳು 116:12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- Psalm 105:5 ಕೀರ್ತನೆಗಳು 105:5ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
- Luke 17:15–18 ಲೂಕನು 17:15–18ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು. ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ? ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
- Deuteronomy 6:12 ಧರ್ಮೋಪದೇಶಕಾಂಡ 6:12ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
- Deuteronomy 32:18 ಧರ್ಮೋಪದೇಶಕಾಂಡ 32:18ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
- 2 Chronicles 32:25 2 ಪೂರ್ವಕಾಲವೃತ್ತಾಂತ 32:25ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
- Deuteronomy 32:6 ಧರ್ಮೋಪದೇಶಕಾಂಡ 32:6ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
- Psalm 106:21 ಕೀರ್ತನೆಗಳು 106:21ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
- Deuteronomy 8:10–14 ಧರ್ಮೋಪದೇಶಕಾಂಡ 8:10–14ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ. ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
- Deuteronomy 8:2–4 ಧರ್ಮೋಪದೇಶಕಾಂಡ 8:2–4ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು. ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು. ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
- Psalm 106:7 ಕೀರ್ತನೆಗಳು 106:7ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.