Psalms · chapter 103 · verse 4
Psalm 103:4 in Kannada
ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
Ninna jeevavannu naashadolaginda vimo chisi preeti krupeyannoo antahkaranagalannoo ninage kireetavaagi ittu
Psalm 103:4 in English
- King James Version (KJV)
- Who redeemeth thy life from destruction; who crowneth thee with lovingkindness and tender mercies;
- World English Bible (WEB)
- who redeems your life from destruction, who crowns you with loving kindness and tender mercies,
- American Standard Version (ASV)
- Who redeemeth thy life from destruction; Who crowneth thee with lovingkindness and tender mercies;
- Bible in Basic English (BBE)
- He keeps back your life from destruction, crowning you with mercy and grace.
- Darby Translation (DBY)
- Who redeemeth thy life from the pit, who crowneth thee with loving-kindness and tender mercies;
- Webster's Bible (WBS)
- Who redeemeth thy life from destruction; who crowneth thee with loving-kindness and tender mercies;
- Young's Literal Translation (YLT)
- Who is redeeming from destruction thy life, Who is crowning thee — kindness and mercies,
Read in context
- 2ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- 3ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- 4ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
- 5ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
- 6ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
Cross references
- Psalm 56:13 ಕೀರ್ತನೆಗಳು 56:13ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
- Psalm 71:23 ಕೀರ್ತನೆಗಳು 71:23ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- Psalm 103:12 ಕೀರ್ತನೆಗಳು 103:12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- Psalm 34:22 ಕೀರ್ತನೆಗಳು 34:22ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- Psalm 8:5 ಕೀರ್ತನೆಗಳು 8:5ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
- James 1:12 ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- Psalm 5:12 ಕೀರ್ತನೆಗಳು 5:12ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Psalm 21:3 ಕೀರ್ತನೆಗಳು 21:3ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- Job 33:19–30 ಯೋಬನು 33:19–30ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ. ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ. ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ, ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು. ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು. ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು. ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು. ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ. ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.