Psalms · chapter 104 · verse 12
Psalm 104:12 in Kannada
ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.
Aakaashada pakshigalu avugala hattira vaasavaagiddu kombegala madhya dallinda haaduttave.
Psalm 104:12 in English
- King James Version (KJV)
- By them shall the fowls of the heaven have their habitation, [which] sing among the branches.
- World English Bible (WEB)
- The birds of the sky nest by them. They sing among the branches.
- American Standard Version (ASV)
- By them the birds of the heavens have their habitation; They sing among the branches.
- Bible in Basic English (BBE)
- The birds of the air have their resting-places by them, and make their song among the branches.
- Darby Translation (DBY)
- The birds of heaven dwell by them; they give forth their voice from among the branches.
- Webster's Bible (WBS)
- By them shall the fowls of the heaven have their habitation, [which] sing among the branches.
- Young's Literal Translation (YLT)
- By them the fowl of the heavens doth dwell, From between the branches They give forth the voice.
Read in context
- 10ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ;
- 11ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
- 12ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.
- 13ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
- 14ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
Cross references
- Psalm 50:11 ಕೀರ್ತನೆಗಳು 50:11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.
- Psalm 148:10 ಕೀರ್ತನೆಗಳು 148:10ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,
- Matthew 8:20 ಮತ್ತಾಯನು 8:20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- Matthew 6:26 ಮತ್ತಾಯನು 6:26ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
- Psalm 104:16–17 ಕೀರ್ತನೆಗಳು 104:16–17ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ. ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
- Psalm 84:3 ಕೀರ್ತನೆಗಳು 84:3ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.
- Psalm 147:9 ಕೀರ್ತನೆಗಳು 147:9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.