Skip to content
ThuthiThuthiThuthi
Psalms · chapter 104 · verse 13

Psalm 104:13 in Kannada

ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.

Bettagalige tanna upparige galolaginda neeru haakuttaane; tanna kelasagala phaladinda bhoomiyu truptiyaaguttade.

Psalm 104:13 in English

King James Version (KJV)
He watereth the hills from his chambers: the earth is satisfied with the fruit of thy works.
World English Bible (WEB)
He waters the mountains from his rooms. The earth is filled with the fruit of your works.
American Standard Version (ASV)
He watereth the mountains from his chambers: The earth is filled with the fruit of thy works.
Bible in Basic English (BBE)
He sends down rain from his store-houses on the hills: the earth is full of the fruit of his works.
Darby Translation (DBY)
He watereth the mountains from his upper-chambers: the earth is satisfied with the fruit of thy works.
Webster's Bible (WBS)
He watereth the hills from his chambers: the earth is satisfied with the fruit of thy works.
Young's Literal Translation (YLT)
Watering hills from His upper chambers, From the fruit of Thy works is the earth satisfied.

Read in context

  1. 11ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
  2. 12ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.
  3. 13ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
  4. 14ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
  5. 15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
Read all of Psalm 104

Cross references

Original words (Hebrew)

Psalm 104:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.