Psalms · chapter 104 · verse 16
Psalm 104:16 in Kannada
ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
Aatanu netta kartana maragalaada lebanonina devadaarugalu trupti yaaguttave.
Psalm 104:16 in English
- King James Version (KJV)
- The trees of the LORD are full [of sap;] the cedars of Lebanon, which he hath planted;
- World English Bible (WEB)
- The LORD’s trees are well watered, the cedars of Lebanon, which he has planted,
- American Standard Version (ASV)
- The trees of Jehovah are filled [with moisture], The cedars of Lebanon, which he hath planted;
- Bible in Basic English (BBE)
- The trees of the Lord are full of growth, the cedars of Lebanon of his planting;
- Darby Translation (DBY)
- The trees of Jehovah are satisfied, the cedars of Lebanon, which he hath planted,
- Webster's Bible (WBS)
- The trees of the LORD are full [of sap] ; the cedars of Lebanon, which he hath planted;
- Young's Literal Translation (YLT)
- Satisfied [are] the trees of Jehovah, Cedars of Lebanon that He hath planted,
Read in context
- 14ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
- 15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- 16ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
- 17ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
- 18ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
Cross references
- Numbers 24:6 ಅರಣ್ಯಕಾಂಡ 24:6ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
- Psalm 29:5 ಕೀರ್ತನೆಗಳು 29:5ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
- Psalm 92:2 ಕೀರ್ತನೆಗಳು 92:2ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
- Ezekiel 17:23 ಯೆಹೆಜ್ಕೇಲನು 17:23ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.