Psalms · chapter 104 · verse 17
Psalm 104:17 in Kannada
ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
Alli hakkigalu goodu kattuttave; bakada maneyu turaayi gidagalalli ade.
Psalm 104:17 in English
- King James Version (KJV)
- Where the birds make their nests: [as for] the stork, the fir trees [are] her house.
- World English Bible (WEB)
- where the birds make their nests. The stork makes its home in the cypress trees.
- American Standard Version (ASV)
- Where the birds make their nests: As for the stork, the fir-trees are her house.
- Bible in Basic English (BBE)
- Where the birds have their resting-places; as for the stork, the tall trees are her house.
- Darby Translation (DBY)
- Where the birds make their nests; [as for] the stork, the fir trees are her house.
- Webster's Bible (WBS)
- Where the birds make their nests: [as for] the stork, the fir-trees [are] her house.
- Young's Literal Translation (YLT)
- Where birds do make nests, The stork — the firs [are] her house.
Read in context
- 15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- 16ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
- 17ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
- 18ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
- 19ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ.
Cross references
- Psalm 104:12 ಕೀರ್ತನೆಗಳು 104:12ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.
- Ezekiel 31:6 ಯೆಹೆಜ್ಕೇಲನು 31:6ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
- Matthew 13:32 ಮತ್ತಾಯನು 13:32ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- Leviticus 11:19 ಯಾಜಕಕಾಂಡ 11:19ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ.
- Jeremiah 8:7 ಯೆರೆಮೀಯ 8:7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
- Daniel 4:21 ದಾನಿಯೇಲನು 4:21ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು.
- Jeremiah 22:23 ಯೆರೆಮೀಯ 22:23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
- Obadiah 1:4 ಓಬದ್ಯ 1:4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.