Psalms · chapter 104 · verse 18
Psalm 104:18 in Kannada
ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
Ettaravaada bettagalu kaadumekegalige, bande galu molagalige aashrayavaagive.
Psalm 104:18 in English
- King James Version (KJV)
- The high hills [are] a refuge for the wild goats; [and] the rocks for the conies.
- World English Bible (WEB)
- The high mountains are for the wild goats. The rocks are a refuge for the rock badgers.
- American Standard Version (ASV)
- The high mountains are for the wild goats; The rocks are a refuge for the conies.
- Bible in Basic English (BBE)
- The high hills are a safe place for the mountain goats, and the rocks for the small beasts.
- Darby Translation (DBY)
- The high mountains are for the wild goats; the cliffs, a refuge for the rock-badgers.
- Webster's Bible (WBS)
- The high hills [are] a refuge for the wild goats; [and] the rocks for the conies.
- Young's Literal Translation (YLT)
- The high hills [are] for wild goats, Rocks [are] a refuge for conies,
Read in context
- 16ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
- 17ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
- 18ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
- 19ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ.
- 20ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ.
Cross references
- Proverbs 30:26 ಜ್ಞಾನೋಕ್ತಿಗಳು 30:26ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.
- Job 39:1 ಯೋಬನು 39:1ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ?
- Leviticus 11:5 ಯಾಜಕಕಾಂಡ 11:5ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು.
- 1 Samuel 24:2 1 ಸಮುವೇಲನು 24:2ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.
- Deuteronomy 14:7 ಧರ್ಮೋಪದೇಶಕಾಂಡ 14:7ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.