Psalms · chapter 104 · verse 20
Psalm 104:20 in Kannada
ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ.
Neenu kattalannu baramaaduttee; aaga raatriyaaguttade; adaralli adaviya mruga galellaa sancharisuttave.
Psalm 104:20 in English
- King James Version (KJV)
- Thou makest darkness, and it is night: wherein all the beasts of the forest do creep [forth].
- World English Bible (WEB)
- You make darkness, and it is night, in which all the animals of the forest prowl.
- American Standard Version (ASV)
- Thou makest darkness, and it is night, Wherein all the beasts of the forest creep forth.
- Bible in Basic English (BBE)
- When you make it dark, it is night, when all the beasts of the woods come quietly out of their secret places.
- Darby Translation (DBY)
- Thou makest darkness, and it is night, wherein all the beasts of the forest creep forth:
- Webster's Bible (WBS)
- Thou makest darkness, and it is night: in which all the beasts of the forest do creep [forth] .
- Young's Literal Translation (YLT)
- Thou settest darkness, and it is night, In it doth every beast of the forest creep.
Read in context
- 18ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
- 19ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ.
- 20ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ.
- 21ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ.
- 22ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
Cross references
- Isaiah 45:7 ಯೆಶಾಯ 45:7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
- Psalm 74:16 ಕೀರ್ತನೆಗಳು 74:16ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
- Genesis 8:22 ಆದಿಕಾಂಡ 8:22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Genesis 1:4–5 ಆದಿಕಾಂಡ 1:4–5ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು. ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
- Amos 1:13 ಆಮೋಸ 1:13ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
- Psalm 139:10–12 ಕೀರ್ತನೆಗಳು 139:10–12ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು. ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
- Psalm 50:10 ಕೀರ್ತನೆಗಳು 50:10ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.