Psalms · chapter 104 · verse 22
Psalm 104:22 in Kannada
ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
Sooryanu huttalu avu koodi bandu tamma gavigalalli malaguttave.
Psalm 104:22 in English
- King James Version (KJV)
- The sun ariseth, they gather themselves together, and lay them down in their dens.
- World English Bible (WEB)
- The sun rises, and they steal away, and lie down in their dens.
- American Standard Version (ASV)
- The sun ariseth, they get them away, And lay them down in their dens.
- Bible in Basic English (BBE)
- The sun comes up, and they come together, and go back to their secret places to take their rest.
- Darby Translation (DBY)
- The sun ariseth, they retreat, and lay them down in their dens.
- Webster's Bible (WBS)
- The sun ariseth, they collect, and lay themselves down in their dens.
- Young's Literal Translation (YLT)
- The sun riseth, they are gathered, And in their dens they crouch.
Read in context
- 20ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ.
- 21ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ.
- 22ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
- 23ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
- 24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
Cross references
- Job 37:8 ಯೋಬನು 37:8ಆಗ ಮೃಗಗಳು ಗವಿಗಳಲ್ಲಿ ಸೇರಿ ತಮ್ಮ ಸ್ಥಳದಲ್ಲಿ ಉಳಿಯುತ್ತವೆ.
- John 3:20 ಯೋಹಾನನು 3:20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Nahum 3:17 ನಹೂಮ 3:17ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
- Job 24:13–17 ಯೋಬನು 24:13–17ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು. ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ. ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ. ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು. ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.