Psalms · chapter 104 · verse 23
Psalm 104:23 in Kannada
ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
Manushyanu tanna kelasakkoo saayam kaalada varege tanna prayaasakkoo horaduttaane.
Psalm 104:23 in English
- King James Version (KJV)
- Man goeth forth unto his work and to his labour until the evening.
- World English Bible (WEB)
- Man goes out to his work, to his labor until the evening.
- American Standard Version (ASV)
- Man goeth forth unto his work And to his labor until the evening.
- Bible in Basic English (BBE)
- Man goes out to his work, and to his business, till the evening.
- Darby Translation (DBY)
- Man goeth forth unto his work, and to his labour until the evening.
- Webster's Bible (WBS)
- Man goeth forth to his work and to his labor until the evening.
- Young's Literal Translation (YLT)
- Man goeth forth to his work, And to his service — till evening.
Read in context
- 21ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ.
- 22ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
- 23ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
- 24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- 25ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
Cross references
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Ecclesiastes 5:12 ಪ್ರಸಂಗಿ 5:12ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.
- Ephesians 4:28 ಎಫೆಸದವರಿಗೆ 4:28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- Judges 19:16 ನ್ಯಾಯಸ್ಥಾಪಕರು 19:16ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಆ ಮನುಷ್ಯನು ಎಫ್ರಾಯಾಮ್ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು.
- 2 Thessalonians 3:8–12 2 ಥೆಸಲೊನೀಕದವರಿಗೆ 3:8–12ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು; ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ. ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ. ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.