Psalms · chapter 104 · verse 25
Psalm 104:25 in Kannada
ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
Doddadoo vishaalavaadaddoo aada samudravade; adaralli lekkavillada jeevajantugaloo sanna dodda mrugagaloo ave.
Psalm 104:25 in English
- King James Version (KJV)
- [So is] this great and wide sea, wherein [are] things creeping innumerable, both small and great beasts.
- World English Bible (WEB)
- There is the sea, great and wide, in which are innumerable living things, both small and large animals.
- American Standard Version (ASV)
- Yonder is the sea, great and wide, Wherein are things creeping innumerable, Both small and great beasts.
- Bible in Basic English (BBE)
- There is the great, wide sea, where there are living things, great and small, more than may be numbered.
- Darby Translation (DBY)
- Yonder is the great and wide sea: therein are moving things innumerable, living creatures small and great.
- Webster's Bible (WBS)
- [So is] this great and wide sea, in which [are] creeping animals innumerable, both small and great beasts.
- Young's Literal Translation (YLT)
- This, the sea, great and broad of sides, There [are] moving things — innumerable, Living creatures — small with great.
Read in context
- 23ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
- 24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- 25ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
- 26ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
- 27ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
Cross references
- Psalm 69:34 ಕೀರ್ತನೆಗಳು 69:34ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
- Psalm 95:4–5 ಕೀರ್ತನೆಗಳು 95:4–5ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ. ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- Genesis 1:20–22 ಆದಿಕಾಂಡ 1:20–22ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು. ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
- Acts 28:5 ಅಪೊಸ್ತಲರ ಕೃತ್ಯಗಳು 28:5ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
- Deuteronomy 33:14–16 ಧರ್ಮೋಪದೇಶಕಾಂಡ 33:14–16ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
- Genesis 3:1 ಆದಿಕಾಂಡ 3:1ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
- Deuteronomy 33:19 ಧರ್ಮೋಪದೇಶಕಾಂಡ 33:19ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.