Psalms · chapter 104 · verse 26
Psalm 104:26 in Kannada
ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
Adaralli hadagugalu hogu ttave; adaralli aaduvadakke neenu roopisida levi yaataanavu ade.
Psalm 104:26 in English
- King James Version (KJV)
- There go the ships: [there is] that leviathan, [whom] thou hast made to play therein.
- World English Bible (WEB)
- There the ships go, and leviathan, whom you formed to play there.
- American Standard Version (ASV)
- There go the ships; There is leviathan, whom thou hast formed to play therein.
- Bible in Basic English (BBE)
- There go the ships; there is that great beast, which you have made as a plaything.
- Darby Translation (DBY)
- There go the ships; [there] that leviathan, which thou hast formed to play therein.
- Webster's Bible (WBS)
- There go the ships: [there is] that leviathan, [which] thou hast made to play therein.
- Young's Literal Translation (YLT)
- There do ships go: leviathan, That Thou hast formed to play in it.
Read in context
- 24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- 25ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
- 26ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
- 27ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
- 28ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
Cross references
- Psalm 107:23 ಕೀರ್ತನೆಗಳು 107:23ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Psalm 74:14 ಕೀರ್ತನೆಗಳು 74:14ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
- Ezekiel 27:9 ಯೆಹೆಜ್ಕೇಲನು 27:9ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
- Job 3:8 ಯೋಬನು 3:8ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
- Job 41:1–34 ಯೋಬನು 41:1–34ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ? ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ? ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ? ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ? ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ? ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ? ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ? ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ. ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ. ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು? ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ. ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ. ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು? ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ. ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ. ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ. ಒಂದಕ್ಕೊಂದು ಅಂಟುತ್ತವೆ; ಹಿಡು ಕೊಂಡು ಪ್ರತ್ಯೇಕವಾಗುವದಿಲ್ಲ; ಅದರ ಸೀನು ವಿಕೆಯಿಂದ ಬೆಳಕು ಹುಟ್ಟುವದು; ಅದರ ಕಣ್ಣುಗಳು ಉದಯದ ರೆಪ್ಪೆಗಳ ಹಾಗೆ ಇವೆ. ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ. ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು. ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು. ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು. ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು. ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ. ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ. ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು, ಕಬ್ಬಿಣವು ಹುಲ್ಲೆಂದೂ ಹಿತ್ತಾಳೆಯು ಕೊಳೆತ ಕಟ್ಟಿಗೆ ಎಂದೂ ಅದು ಎಣಿಸುವದು. ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಹುಲ್ಲಿನ ಹಾಗೆ ಆಗುತ್ತವೆ. ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು. ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ. ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ. ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ. ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು. ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
- Genesis 49:13 ಆದಿಕಾಂಡ 49:13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.