Psalms · chapter 104 · verse 27
Psalm 104:27 in Kannada
ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
Neenu avugala aahaaravannu takka kaaladalli koduvahaage avugalellaa ninnannu kaadukolluttave.
Psalm 104:27 in English
- King James Version (KJV)
- These wait all upon thee; that thou mayest give [them] their meat in due season.
- World English Bible (WEB)
- These all wait for you, that you may give them their food in due season.
- American Standard Version (ASV)
- These wait all for thee, That thou mayest give them their food in due season.
- Bible in Basic English (BBE)
- All of them are waiting for you, to give them their food in its time.
- Darby Translation (DBY)
- These all look unto thee, that thou mayest give their food in its season:
- Webster's Bible (WBS)
- These wait all upon thee; that thou mayest give [them] their food in due season.
- Young's Literal Translation (YLT)
- All of them unto Thee do look, To give their food in its season.
Read in context
- 25ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
- 26ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
- 27ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
- 28ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
- 29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
Cross references
- Luke 12:24–28 ಲೂಕನು 12:24–28ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ. ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು? ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು? ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ. ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
- Psalm 147:9 ಕೀರ್ತನೆಗಳು 147:9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Psalm 136:25 ಕೀರ್ತನೆಗಳು 136:25ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Job 38:41 ಯೋಬನು 38:41ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- Psalm 145:15–16 ಕೀರ್ತನೆಗಳು 145:15–16ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- Job 36:31 ಯೋಬನು 36:31ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
- Psalm 36:6 ಕೀರ್ತನೆಗಳು 36:6ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.