Psalms · chapter 104 · verse 29
Psalm 104:29 in Kannada
ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
Neenu ninna mukhavannu maremaadalu tallanisuttave; neenu avugala shvaasavannu tegedu bidalu, avu sattuhogi, tamma dhoolige tiruguttave.
Psalm 104:29 in English
- King James Version (KJV)
- Thou hidest thy face, they are troubled: thou takest away their breath, they die, and return to their dust.
- World English Bible (WEB)
- You hide your face; they are troubled. You take away their breath; they die and return to the dust.
- American Standard Version (ASV)
- Thou hidest thy face, they are troubled; Thou takest away their breath, they die, And return to their dust.
- Bible in Basic English (BBE)
- If your face is veiled, they are troubled; when you take away their breath, they come to an end, and go back to the dust.
- Darby Translation (DBY)
- Thou hidest thy face, they are troubled; thou takest away their breath, they expire and return to their dust.
- Webster's Bible (WBS)
- Thou hidest thy face, they are troubled: thou takest away their breath, they die, and return to their dust.
- Young's Literal Translation (YLT)
- Thou hidest Thy face — they are troubled, Thou gatherest their spirit — they expire, And unto their dust they turn back.
Read in context
- 27ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
- 28ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
- 29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
- 30ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
- 31ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ.
Cross references
- Job 34:14–15 ಯೋಬನು 34:14–15ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ; ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Psalm 146:4 ಕೀರ್ತನೆಗಳು 146:4ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Acts 17:25 ಅಪೊಸ್ತಲರ ಕೃತ್ಯಗಳು 17:25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- Psalm 30:7 ಕೀರ್ತನೆಗಳು 30:7ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.
- Psalm 90:3 ಕೀರ್ತನೆಗಳು 90:3ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
- Job 10:9 ಯೋಬನು 10:9ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
- Deuteronomy 31:17 ಧರ್ಮೋಪದೇಶಕಾಂಡ 31:17ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
- Job 13:24 ಯೋಬನು 13:24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
- Job 34:29 ಯೋಬನು 34:29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- Romans 8:20–22 ರೋಮಾಪುರದವರಿಗೆ 8:20–22ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ. ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು. ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.