Skip to content
ThuthiThuthiThuthi
Psalms · chapter 104 · verse 3

Psalm 104:3 in Kannada

ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.

Aatanu neerugalalli tanna upparigegala tolegalannu irisuttaane; modagalannu tanna rathavaagi maadu ttaane. Gaaliya rekkegala mele nadedu hogu ttaane.

Psalm 104:3 in English

King James Version (KJV)
Who layeth the beams of his chambers in the waters: who maketh the clouds his chariot: who walketh upon the wings of the wind:
World English Bible (WEB)
He lays the beams of his rooms in the waters. He makes the clouds his chariot. He walks on the wings of the wind.
American Standard Version (ASV)
Who layeth the beams of his chambers in the waters; Who maketh the clouds his chariot; Who walketh upon the wings of the wind;
Bible in Basic English (BBE)
The arch of your house is based on the waters; you make the clouds your carriage; you go on the wings of the wind:
Darby Translation (DBY)
Who layeth the beams of his upper chambers in the waters, who maketh clouds his chariot, who walketh upon the wings of the wind;
Webster's Bible (WBS)
Who layeth the beams of his chambers in the waters: who maketh the clouds his chariot: who walketh upon the wings of the wind:
Young's Literal Translation (YLT)
Who is laying the beam of His upper chambers in the waters, Who is making thick clouds His chariot, Who is walking on wings of wind,

Read in context

  1. 1ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.
  2. 2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
  3. 3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
  4. 4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
  5. 5ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
Read all of Psalm 104

Cross references

Original words (Hebrew)

Psalm 104:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.