Psalms · chapter 104 · verse 30
Psalm 104:30 in Kannada
ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
Neenu ninna shvaasa vannu kaluhisalu avu nirmisalpaduttave; neenu bhoomiya mukhavannu hosadaagi maaduttee.
Psalm 104:30 in English
- King James Version (KJV)
- Thou sendest forth thy spirit, they are created: and thou renewest the face of the earth.
- World English Bible (WEB)
- You send out your Spirit and they are created. You renew the face of the ground.
- American Standard Version (ASV)
- Thou sendest forth thy Spirit, they are created; And thou renewest the face of the ground.
- Bible in Basic English (BBE)
- If you send out your spirit, they are given life; you make new the face of the earth.
- Darby Translation (DBY)
- Thou sendest forth thy spirit, they are created, and thou renewest the face of the earth.
- Webster's Bible (WBS)
- Thou sendest forth thy spirit, they are created: and thou renewest the face of the earth.
- Young's Literal Translation (YLT)
- Thou sendest out Thy Spirit, they are created, And Thou renewest the face of the ground.
Read in context
- 28ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
- 29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
- 30ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
- 31ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ.
- 32ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.
Cross references
- Job 33:4 ಯೋಬನು 33:4ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
- Revelation 21:5 ಪ್ರಕಟನೆ 21:5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
- Ezekiel 37:9 ಯೆಹೆಜ್ಕೇಲನು 37:9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
- Isaiah 65:17 ಯೆಶಾಯ 65:17ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
- Job 26:13 ಯೋಬನು 26:13ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Isaiah 66:22 ಯೆಶಾಯ 66:22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
- Ephesians 2:1 ಎಫೆಸದವರಿಗೆ 2:1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
- Ephesians 2:4–5 ಎಫೆಸದವರಿಗೆ 2:4–5ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Isaiah 32:14–15 ಯೆಶಾಯ 32:14–15ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು. ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.