Psalms · chapter 104 · verse 35
Psalm 104:35 in Kannada
ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
Paapaatmaru bhoomiyolaginda naashavaagali; dushtaru illade hogali; o nanna manave, kartanannu stutisu; kartanannu kondaadiri.
Psalm 104:35 in English
- King James Version (KJV)
- Let the sinners be consumed out of the earth, and let the wicked be no more. Bless thou the LORD, O my soul. Praise ye the LORD.
- World English Bible (WEB)
- Let sinners be consumed out of the earth. Let the wicked be no more. Bless the LORD, my soul. Praise the LORD!
- American Standard Version (ASV)
- Let sinners be consumed out of the earth. And let the wicked be no more. Bless Jehovah, O my soul. Praise ye Jehovah.
- Bible in Basic English (BBE)
- Let sinners be cut off from the earth, and let all evil-doers come to an end. Give praise to the Lord, O my soul. Give praise to the Lord.
- Darby Translation (DBY)
- Sinners shall be consumed out of the earth, and the wicked shall be no more. Bless Jehovah, O my soul. Hallelujah!
- Webster's Bible (WBS)
- Let sinners be consumed out of the earth, and let the wicked be no more. Bless thou the LORD, O my soul. Praise ye the LORD.
- Young's Literal Translation (YLT)
- Consumed are sinners from the earth, And the wicked are no more. Bless, O my soul, Jehovah. Praise ye Jehovah!
Read in context
- 33ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು.
- 34ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- 35ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
Cross references
- Revelation 19:1–2 ಪ್ರಕಟನೆ 19:1–2ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Proverbs 2:22 ಜ್ಞಾನೋಕ್ತಿಗಳು 2:22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- Psalm 106:48 ಕೀರ್ತನೆಗಳು 106:48ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- Psalm 68:1–2 ಕೀರ್ತನೆಗಳು 68:1–2ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ. ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
- Psalm 37:38 ಕೀರ್ತನೆಗಳು 37:38ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.
- Psalm 59:13 ಕೀರ್ತನೆಗಳು 59:13ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
- Psalm 1:4 ಕೀರ್ತನೆಗಳು 1:4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
- Psalm 101:8 ಕೀರ್ತನೆಗಳು 101:8ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Psalm 105:45 ಕೀರ್ತನೆಗಳು 105:45ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Judges 5:31 ನ್ಯಾಯಸ್ಥಾಪಕರು 5:31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.