Psalms · chapter 104 · verse 4
Psalm 104:4 in Kannada
ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
Aatanu tanna dootarannu aatmagalannaagiyoo uriyuva benkiyannu tanna sevakarannaagiyoo maaduttaane.
Psalm 104:4 in English
- King James Version (KJV)
- Who maketh his angels spirits; his ministers a flaming fire:
- World English Bible (WEB)
- He makes his messengers winds, and his servants flames of fire.
- American Standard Version (ASV)
- Who maketh winds his messengers; Flames of fire his ministers;
- Bible in Basic English (BBE)
- He makes winds his angels, and flames of fire his servants.
- Darby Translation (DBY)
- Who maketh his angels spirits; his ministers a flame of fire.
- Webster's Bible (WBS)
- Who maketh his angels spirits; his ministers a flaming fire:
- Young's Literal Translation (YLT)
- Making His messengers — the winds, His ministers — the flaming fire.
Read in context
- 2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- 3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- 4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
- 5ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
- 6ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
Cross references
- Hebrews 1:7 ಇಬ್ರಿಯರಿಗೆ 1:7ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
- 2 Kings 2:11 2 ಅರಸುಗಳು 2:11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
- 2 Kings 6:17 2 ಅರಸುಗಳು 6:17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Psalm 148:8 ಕೀರ್ತನೆಗಳು 148:8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- Ezekiel 1:13 ಯೆಹೆಜ್ಕೇಲನು 1:13ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
- Acts 23:8 ಅಪೊಸ್ತಲರ ಕೃತ್ಯಗಳು 23:8ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.