Psalms · chapter 104 · verse 6
Psalm 104:6 in Kannada
ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
Neenu jalaagaadhadinda vastrada haage adannu muchchiddee; bettagala mele neerugalu nintavu.
Psalm 104:6 in English
- King James Version (KJV)
- Thou coveredst it with the deep as [with] a garment: the waters stood above the mountains.
- World English Bible (WEB)
- You covered it with the deep as with a cloak. The waters stood above the mountains.
- American Standard Version (ASV)
- Thou coveredst it with the deep as with a vesture; The waters stood above the mountains.
- Bible in Basic English (BBE)
- Covering it with the sea as with a robe: the waters were high over the mountains;
- Darby Translation (DBY)
- Thou hadst covered it with the deep, as with a vesture; the waters stood above the mountains:
- Webster's Bible (WBS)
- Thou coveredst it with the deep as [with] a garment: the waters stood above the mountains.
- Young's Literal Translation (YLT)
- The abyss! as with clothing Thou hast covered it, Above hills do waters stand.
Read in context
- 4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
- 5ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
- 6ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
- 7ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು.
- 8ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.
Cross references
- Genesis 7:19 ಆದಿಕಾಂಡ 7:19ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.
- 2 Peter 3:5 2 ಪೇತ್ರನು 3:5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
- Genesis 1:2–10 ಆದಿಕಾಂಡ 1:2–10ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು. ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು. ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು. ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು. ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು. ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು. ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು. ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು. ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.