Psalms · chapter 104 · verse 7
Psalm 104:7 in Kannada
ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು.
Avu ninna gadarikeyinda odihodavu; ninna gudugina shabdadinda avu odihodavu.
Psalm 104:7 in English
- King James Version (KJV)
- At thy rebuke they fled; at the voice of thy thunder they hasted away.
- World English Bible (WEB)
- At your rebuke they fled. At the voice of your thunder they hurried away.
- American Standard Version (ASV)
- At thy rebuke they fled; At the voice of thy thunder they hasted away
- Bible in Basic English (BBE)
- At the voice of your word they went in flight; at the sound of your thunder they went away in fear;
- Darby Translation (DBY)
- At thy rebuke they fled, at the voice of thy thunder they hasted away; —
- Webster's Bible (WBS)
- At thy rebuke they fled; at the voice of thy thunder they hasted away.
- Young's Literal Translation (YLT)
- From Thy rebuke they flee, From the voice of Thy thunder haste away.
Read in context
- 5ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
- 6ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
- 7ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು.
- 8ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.
- 9ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
Cross references
- Psalm 18:15 ಕೀರ್ತನೆಗಳು 18:15ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
- Mark 4:39 ಮಾರ್ಕನು 4:39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- Genesis 8:1 ಆದಿಕಾಂಡ 8:1ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
- Psalm 106:9 ಕೀರ್ತನೆಗಳು 106:9ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
- Proverbs 8:28 ಜ್ಞಾನೋಕ್ತಿಗಳು 8:28ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
- Psalm 114:3–7 ಕೀರ್ತನೆಗಳು 114:3–7ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು. ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Psalm 77:18 ಕೀರ್ತನೆಗಳು 77:18ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.