Psalms · chapter 104 · verse 9
Psalm 104:9 in Kannada
ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
Avu daatada haageyoo bhoomiyannu muchchuvadakke tirigi baarada haageyoo mereyannu ittiddee.
Psalm 104:9 in English
- King James Version (KJV)
- Thou hast set a bound that they may not pass over; that they turn not again to cover the earth.
- World English Bible (WEB)
- You have set a boundary that they may not pass over, that they don’t turn again to cover the earth.
- American Standard Version (ASV)
- Thou hast set a bound that they may not pass over; That they turn not again to cover the earth.
- Bible in Basic English (BBE)
- You made a limit over which they might not go, so that the earth would never again be covered by them.
- Darby Translation (DBY)
- Thou hast set a bound which they may not pass over, that they turn not again to cover the earth.
- Webster's Bible (WBS)
- Thou hast set a bound that they may not pass over; that they turn not again to cover the earth.
- Young's Literal Translation (YLT)
- A border Thou hast set, they pass not over, They turn not back to cover the earth.
Read in context
- 7ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು.
- 8ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.
- 9ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
- 10ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ;
- 11ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
Cross references
- Job 38:10–11 ಯೋಬನು 38:10–11ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Genesis 9:11–15 ಆದಿಕಾಂಡ 9:11–15ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ. ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು. ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು. ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು. ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Isaiah 54:9 ಯೆಶಾಯ 54:9ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
- Job 26:10 ಯೋಬನು 26:10ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.
- Psalm 33:7 ಕೀರ್ತನೆಗಳು 33:7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.