Psalms · chapter 105 · verse 1
Psalm 105:1 in Kannada
ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
Kartanige upakaara stutimaadiri; aatana hesarannu kareyiri; jana galalli aatana kriyegalannu tiliyamaadiri.
Psalm 105:1 in English
- King James Version (KJV)
- O give thanks unto the LORD; call upon his name: make known his deeds among the people.
- World English Bible (WEB)
- Give thanks to the LORD! Call on his name! Make his doings known among the peoples.
- American Standard Version (ASV)
- Oh give thanks unto Jehovah, call upon his name; Make known among the peoples his doings.
- Bible in Basic English (BBE)
- O give praise to the Lord; give honour to his name, talking of his doings among the peoples.
- Darby Translation (DBY)
- Give ye thanks unto Jehovah, call upon his name; make known his acts among the peoples.
- Webster's Bible (WBS)
- O give thanks to the LORD; call upon his name: make known his deeds among the people.
- Young's Literal Translation (YLT)
- Give ye thanks to Jehovah — call ye in His name, Make known among the peoples His acts.
Read in context
- 1ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
- 2ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
- 3ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
Cross references
- Isaiah 12:4 ಯೆಶಾಯ 12:4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- Romans 10:13 ರೋಮಾಪುರದವರಿಗೆ 10:13ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
- Psalm 106:1 ಕೀರ್ತನೆಗಳು 106:1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
- Psalm 145:11–12 ಕೀರ್ತನೆಗಳು 145:11–12ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- 1 Chronicles 16:34 1 ಪೂರ್ವಕಾಲವೃತ್ತಾಂತ 16:34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
- Psalm 145:4–6 ಕೀರ್ತನೆಗಳು 145:4–6ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
- Psalm 96:3 ಕೀರ್ತನೆಗಳು 96:3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
- 1 Chronicles 29:13 1 ಪೂರ್ವಕಾಲವೃತ್ತಾಂತ 29:13ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
- Daniel 4:1–3 ದಾನಿಯೇಲನು 4:1–3ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ. ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ. ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
- Psalm 136:1–3 ಕೀರ್ತನೆಗಳು 136:1–3ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Acts 9:14 ಅಪೊಸ್ತಲರ ಕೃತ್ಯಗಳು 9:14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- Daniel 3:29 ದಾನಿಯೇಲನು 3:29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.