Psalms · chapter 105 · verse 17
Psalm 105:17 in Kannada
ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
Avara munde obba manushyanannu andare daasanaagi maaralpatta yosephanannu kaluhisidanu.
Psalm 105:17 in English
- King James Version (KJV)
- He sent a man before them, [even] Joseph, [who] was sold for a servant:
- World English Bible (WEB)
- He sent a man before them. Joseph was sold for a slave.
- American Standard Version (ASV)
- He sent a man before them; Joseph was sold for a servant:
- Bible in Basic English (BBE)
- He sent a man before them, even Joseph, who was given as a servant for a price:
- Darby Translation (DBY)
- He sent a man before them: Joseph was sold for a bondman.
- Webster's Bible (WBS)
- He sent a man before them, [even] Joseph, [who] was sold for a servant:
- Young's Literal Translation (YLT)
- He hath sent before them a man, For a servant hath Joseph been sold.
Read in context
- 15ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- 16ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
- 17ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
- 18ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.
- 19ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
Cross references
- Acts 7:9 ಅಪೊಸ್ತಲರ ಕೃತ್ಯಗಳು 7:9ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
- Genesis 37:36 ಆದಿಕಾಂಡ 37:36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Genesis 50:20 ಆದಿಕಾಂಡ 50:20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- Genesis 45:4–5 ಆದಿಕಾಂಡ 45:4–5ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ. ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- Genesis 37:27–28 ಆದಿಕಾಂಡ 37:27–28ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು. ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
- Genesis 39:1 ಆದಿಕಾಂಡ 39:1ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
- Genesis 45:7–8 ಆದಿಕಾಂಡ 45:7–8ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ. ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.