Psalms · chapter 105 · verse 19
Psalm 105:19 in Kannada
ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
Aatana vaakyavu baruva varege kartana maatu avanannu putakke haakitu.
Psalm 105:19 in English
- King James Version (KJV)
- Until the time that his word came: the word of the LORD tried him.
- World English Bible (WEB)
- until the time that his word happened, and the LORD’s word proved him true.
- American Standard Version (ASV)
- Until the time that his word came to pass, The word of Jehovah tried him.
- Bible in Basic English (BBE)
- Till the time when his word came true; he was tested by the word of the Lord.
- Darby Translation (DBY)
- Until the time when what he said came about: the word of Jehovah tried him.
- Webster's Bible (WBS)
- Until the time that his word came: the word of the LORD tried him.
- Young's Literal Translation (YLT)
- Till the time of the coming of His word The saying of Jehovah hath tried him.
Read in context
- 17ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
- 18ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.
- 19ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
- 20ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು.
- 21ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ
Cross references
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- Genesis 40:20–21 ಆದಿಕಾಂಡ 40:20–21ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು. ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
- Genesis 41:25 ಆದಿಕಾಂಡ 41:25ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.
- Daniel 2:30 ದಾನಿಯೇಲನು 2:30ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.
- Genesis 41:11–16 ಆದಿಕಾಂಡ 41:11–16ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು. ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು. ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು. ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು. ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು. ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
- Psalm 44:4 ಕೀರ್ತನೆಗಳು 44:4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.