Psalms · chapter 105 · verse 21
Psalm 105:21 in Kannada
ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ
Avanannu tanna manege yajamaananaagiyoo tanna ellaa aastiya mele adhipatiyaagiyoo
Psalm 105:21 in English
- King James Version (KJV)
- He made him lord of his house, and ruler of all his substance:
- World English Bible (WEB)
- He made him lord of his house, and ruler of all of his possessions,
- American Standard Version (ASV)
- He made him lord of his house, And ruler of all his substance;
- Bible in Basic English (BBE)
- He made him lord of his house, and ruler over everything he had;
- Darby Translation (DBY)
- He made him lord of his house, and ruler over all his possessions:
- Webster's Bible (WBS)
- He made him lord of his house, and ruler of all his substance:
- Young's Literal Translation (YLT)
- He hath made him lord of his house, And ruler over all his possessions.
Read in context
- 19ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
- 20ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು.
- 21ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ
- 22ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
- 23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
Cross references
- Genesis 41:40–44 ಆದಿಕಾಂಡ 41:40–44ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು. ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು. ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು. ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು. ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
- Genesis 45:26 ಆದಿಕಾಂಡ 45:26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
- Genesis 45:8 ಆದಿಕಾಂಡ 45:8ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
- Genesis 41:55 ಆದಿಕಾಂಡ 41:55ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.