Psalms · chapter 105 · verse 29
Psalm 105:29 in Kannada
ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.
Avara neerannu raktavaagi maarpa disi; viాnugalannu saayisidanu.
Psalm 105:29 in English
- King James Version (KJV)
- He turned their waters into blood, and slew their fish.
- World English Bible (WEB)
- He turned their waters into blood, and killed their fish.
- American Standard Version (ASV)
- He turned their waters into blood, And slew their fish.
- Bible in Basic English (BBE)
- At his word their waters were turned to blood, and he sent death on all their fish.
- Darby Translation (DBY)
- He turned their waters into blood, and caused their fish to die.
- Webster's Bible (WBS)
- He turned their waters into blood, and slew their fish.
- Young's Literal Translation (YLT)
- He hath turned their waters to blood, And putteth to death their fish.
Read in context
- 27ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
- 28ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.
- 29ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.
- 30ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು.
- 31ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
Cross references
- Exodus 7:20–21 ವಿಮೋಚನಕಾಂಡ 7:20–21ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು. ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.
- Revelation 16:3 ಪ್ರಕಟನೆ 16:3ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.
- Psalm 78:44 ಕೀರ್ತನೆಗಳು 78:44ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
- Ezekiel 29:4–5 ಯೆಹೆಜ್ಕೇಲನು 29:4–5ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
- Isaiah 50:2 ಯೆಶಾಯ 50:2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.