Psalms · chapter 105 · verse 31
Psalm 105:31 in Kannada
ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
Aatanu helalu nonada gumpugaloo avara meregalallellaa henugaloo bandavu.
Psalm 105:31 in English
- King James Version (KJV)
- He spake, and there came divers sorts of flies, [and] lice in all their coasts.
- World English Bible (WEB)
- He spoke, and swarms of flies came, and lice in all their borders.
- American Standard Version (ASV)
- He spake, and there came swarms of flies, And lice in all their borders.
- Bible in Basic English (BBE)
- He gave the word, and there came the dog-fly, and insects over all the land.
- Darby Translation (DBY)
- He spoke, and there came dog-flies, [and] gnats in all their borders.
- Webster's Bible (WBS)
- He spoke, and there came divers sorts of flies, [and] lice in all their borders.
- Young's Literal Translation (YLT)
- He hath said, and the beetle cometh, Lice into all their border.
Read in context
- 29ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.
- 30ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು.
- 31ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
- 32ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು.
- 33ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು.
Cross references
- Exodus 8:21–24 ವಿಮೋಚನಕಾಂಡ 8:21–24ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು. ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು. ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು. ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.
- Exodus 8:16–18 ವಿಮೋಚನಕಾಂಡ 8:16–18ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು. ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು. ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
- Isaiah 7:18 ಯೆಶಾಯ 7:18ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
- Psalm 78:45 ಕೀರ್ತನೆಗಳು 78:45ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು.