Psalms · chapter 105 · verse 36
Psalm 105:36 in Kannada
ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
Avara deshadalliya ellaa chochchalugalannoo balavulla ellaa pramukharannoo hodedanu.
Psalm 105:36 in English
- King James Version (KJV)
- He smote also all the firstborn in their land, the chief of all their strength.
- World English Bible (WEB)
- He struck also all the firstborn in their land, the first fruits of all their manhood.
- American Standard Version (ASV)
- He smote also all the first-born in their land, The chief of all their strength.
- Bible in Basic English (BBE)
- He put to death the first child of every family in the land, the first-fruits of their strength.
- Darby Translation (DBY)
- And he smote every firstborn in their land, the firstfruits of all their vigour.
- Webster's Bible (WBS)
- He smote also all the first-born in their land, the chief of all their strength.
- Young's Literal Translation (YLT)
- And He smiteth every first-born in their land, The first-fruit of all their strength,
Read in context
- 34ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
- 35ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು.
- 36ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
- 37ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
- 38ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
Cross references
- Psalm 136:10 ಕೀರ್ತನೆಗಳು 136:10ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Genesis 49:3 ಆದಿಕಾಂಡ 49:3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
- Hebrews 11:28 ಇಬ್ರಿಯರಿಗೆ 11:28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Exodus 4:23 ವಿಮೋಚನಕಾಂಡ 4:23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
- Exodus 11:4–5 ವಿಮೋಚನಕಾಂಡ 11:4–5ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು. ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
- Exodus 12:29–30 ವಿಮೋಚನಕಾಂಡ 12:29–30ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು. ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
- Psalm 135:8 ಕೀರ್ತನೆಗಳು 135:8ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
- Psalm 78:51 ಕೀರ್ತನೆಗಳು 78:51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.