Psalms · chapter 105 · verse 38
Psalm 105:38 in Kannada
ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
Aiguptyaru avara vishayadalli hedarike yullavaraaddarinda avaru horatu hodadakke santoshisidaru.
Psalm 105:38 in English
- King James Version (KJV)
- Egypt was glad when they departed: for the fear of them fell upon them.
- World English Bible (WEB)
- Egypt was glad when they departed, for the fear of them had fallen on them.
- American Standard Version (ASV)
- Egypt was glad when they departed; For the fear of them had fallen upon them.
- Bible in Basic English (BBE)
- Egypt was glad when they went; for the fear of them had come down on them.
- Darby Translation (DBY)
- Egypt rejoiced at their departure; for the fear of them had fallen upon them.
- Webster's Bible (WBS)
- Egypt was glad when they departed: for the fear of them fell upon them.
- Young's Literal Translation (YLT)
- Rejoiced hath Egypt in their going forth, For their fear had fallen upon them.
Read in context
- 36ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
- 37ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
- 38ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
- 39ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
- 40ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು.
Cross references
- Exodus 12:33 ವಿಮೋಚನಕಾಂಡ 12:33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
- Exodus 15:16 ವಿಮೋಚನಕಾಂಡ 15:16ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
- Joshua 2:9 ಯೆಹೋಶುವ 2:9ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
- Genesis 35:5 ಆದಿಕಾಂಡ 35:5ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
- Exodus 10:7 ವಿಮೋಚನಕಾಂಡ 10:7ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.