Psalms · chapter 105 · verse 4
Psalm 105:4 in Kannada
ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
Kartanannoo aatana balavannoo hudukiri. Aatana mukha vannu yaavaagaloo hudukiri.
Psalm 105:4 in English
- King James Version (KJV)
- Seek the LORD, and his strength: seek his face evermore.
- World English Bible (WEB)
- Seek the LORD and his strength. Seek his face forever more.
- American Standard Version (ASV)
- Seek ye Jehovah and his strength; Seek his face evermore.
- Bible in Basic English (BBE)
- Let your search be for the Lord and for his strength; let your hearts ever be turned to him.
- Darby Translation (DBY)
- Seek Jehovah and his strength, seek his face continually;
- Webster's Bible (WBS)
- Seek the LORD, and his strength: seek his face evermore.
- Young's Literal Translation (YLT)
- Seek ye Jehovah and His strength, Seek ye His face continually.
Read in context
- 2ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
- 3ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
- 4ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
- 5ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
- 6ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
Cross references
- Psalm 27:8 ಕೀರ್ತನೆಗಳು 27:8ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
- Zephaniah 2:2–3 ಚೆಫನ್ಯ 2:2–3ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ. ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
- 2 Chronicles 6:41 2 ಪೂರ್ವಕಾಲವೃತ್ತಾಂತ 6:41ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
- Amos 5:4–6 ಆಮೋಸ 5:4–6ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ. ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು. ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
- Psalm 132:8 ಕೀರ್ತನೆಗಳು 132:8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
- Psalm 78:61 ಕೀರ್ತನೆಗಳು 78:61ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.