Psalms · chapter 105 · verse 8
Psalm 105:8 in Kannada
ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
Tanna odambadikeyannoo saavira talaantaraga lige aajnyaapisida tanna maatannoo
Psalm 105:8 in English
- King James Version (KJV)
- He hath remembered his covenant for ever, the word [which] he commanded to a thousand generations.
- World English Bible (WEB)
- He has remembered his covenant forever, the word which he commanded to a thousand generations,
- American Standard Version (ASV)
- He hath remembered his covenant for ever, The word which he commanded to a thousand generations,
- Bible in Basic English (BBE)
- He has kept his agreement in mind for ever, the word which he gave for a thousand generations;
- Darby Translation (DBY)
- He is ever mindful of his covenant, — the word which he commanded to a thousand generations, —
- Webster's Bible (WBS)
- He hath remembered his covenant for ever, the word [which] he commanded to a thousand generations.
- Young's Literal Translation (YLT)
- He hath remembered to the age His covenant, The word He commanded to a thousand generations,
Read in context
- 6ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
- 7ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
- 8ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
- 9ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
- 10ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--
Cross references
- Deuteronomy 7:9 ಧರ್ಮೋಪದೇಶಕಾಂಡ 7:9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Luke 1:72–74 ಲೂಕನು 1:72–74ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- Psalm 111:5 ಕೀರ್ತನೆಗಳು 111:5ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
- Psalm 105:42 ಕೀರ್ತನೆಗಳು 105:42ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
- 1 Chronicles 16:15 1 ಪೂರ್ವಕಾಲವೃತ್ತಾಂತ 16:15ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು
- Psalm 111:9 ಕೀರ್ತನೆಗಳು 111:9ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Nehemiah 1:5 ನೆಹೆಮೀಯ 1:5ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
- Daniel 9:4 ದಾನಿಯೇಲನು 9:4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,