Psalms · chapter 106 · verse 11
Psalm 106:11 in Kannada
ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ.
Neerugalu avara vairigalannu muchchibittavu; avaralli obbanaadaroo uliyalilla.
Psalm 106:11 in English
- King James Version (KJV)
- And the waters covered their enemies: there was not one of them left.
- World English Bible (WEB)
- The waters covered their adversaries. There was not one of them left.
- American Standard Version (ASV)
- And the waters covered their adversaries; There was not one of them left.
- Bible in Basic English (BBE)
- And the waters went over their haters; all of them came to an end.
- Darby Translation (DBY)
- And the waters covered their oppressors: there was not one of them left.
- Webster's Bible (WBS)
- And the waters covered their enemies: there was not one of them left.
- Young's Literal Translation (YLT)
- And waters cover their adversaries, One of them hath not been left.
Read in context
- 9ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
- 10ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
- 11ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ.
- 12ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
- 13ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
Cross references
- Exodus 15:5 ವಿಮೋಚನಕಾಂಡ 15:5ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
- Exodus 14:13 ವಿಮೋಚನಕಾಂಡ 14:13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
- Psalm 78:53 ಕೀರ್ತನೆಗಳು 78:53ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- Exodus 14:27–28 ವಿಮೋಚನಕಾಂಡ 14:27–28ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- Exodus 15:19 ವಿಮೋಚನಕಾಂಡ 15:19ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
- Exodus 15:10 ವಿಮೋಚನಕಾಂಡ 15:10ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.