Psalms · chapter 106 · verse 14
Psalm 106:14 in Kannada
ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
Aranyadalli duraasheyinda aashisi marubhoomi yalli devarannu pareekshisidaru.
Psalm 106:14 in English
- King James Version (KJV)
- But lusted exceedingly in the wilderness, and tempted God in the desert.
- World English Bible (WEB)
- but gave in to craving in the desert, and tested God in the wasteland.
- American Standard Version (ASV)
- But lusted exceedingly in the wilderness, And tempted God in the desert.
- Bible in Basic English (BBE)
- They gave way to their evil desires in the waste land, and put God to the test in the dry places.
- Darby Translation (DBY)
- And they lusted exceedingly in the wilderness, and tempted God in the desert.
- Webster's Bible (WBS)
- But lusted exceedingly in the wilderness, and tempted God in the desert.
- Young's Literal Translation (YLT)
- And they lust greatly in a wilderness, And try God in a desert.
Read in context
- 12ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
- 13ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- 14ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
- 15ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
- 16ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
Cross references
- 1 Corinthians 10:9 1 ಕೊರಿಂಥದವರಿಗೆ 10:9ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
- Exodus 17:2 ವಿಮೋಚನಕಾಂಡ 17:2ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
- Numbers 11:4 ಅರಣ್ಯಕಾಂಡ 11:4ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
- 1 Corinthians 10:6 1 ಕೊರಿಂಥದವರಿಗೆ 10:6ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
- Hebrews 3:8–10 ಇಬ್ರಿಯರಿಗೆ 3:8–10ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ. ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು. ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
- Psalm 78:40–41 ಕೀರ್ತನೆಗಳು 78:40–41ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು. ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
- Numbers 14:22 ಅರಣ್ಯಕಾಂಡ 14:22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
- Numbers 11:33–34 ಅರಣ್ಯಕಾಂಡ 11:33–34ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು. ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
- Deuteronomy 9:22 ಧರ್ಮೋಪದೇಶಕಾಂಡ 9:22ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
- Psalm 78:30 ಕೀರ್ತನೆಗಳು 78:30ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
- Psalm 95:8–9 ಕೀರ್ತನೆಗಳು 95:8–9ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ. ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
- Psalm 78:18–20 ಕೀರ್ತನೆಗಳು 78:18–20ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು. ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.