Psalms · chapter 106 · verse 17
Psalm 106:17 in Kannada
ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು.
Bhoomiyu baayiteredu daataananannu nungi abiraamana gumpannu muchchi bittitu.
Psalm 106:17 in English
- King James Version (KJV)
- The earth opened and swallowed up Dathan, and covered the company of Abiram.
- World English Bible (WEB)
- The earth opened and swallowed up Dathan, and covered the company of Abiram.
- American Standard Version (ASV)
- The earth opened and swallowed up Dathan, And covered the company of Abiram.
- Bible in Basic English (BBE)
- The earth opening put an end to Dathan, covering up Abiram and his band.
- Darby Translation (DBY)
- The earth opened and swallowed up Dathan, and covered the company of Abiram;
- Webster's Bible (WBS)
- The earth opened and swallowed up Dathan, and covered the company of Abiram.
- Young's Literal Translation (YLT)
- Earth openeth, and swalloweth up Dathan, And covereth over the company of Abiram.
Read in context
- 15ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
- 16ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
- 17ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು.
- 18ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
- 19ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.
Cross references
- Deuteronomy 11:6 ಧರ್ಮೋಪದೇಶಕಾಂಡ 11:6ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.
- Numbers 26:10 ಅರಣ್ಯಕಾಂಡ 26:10ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
- Numbers 16:29–33 ಅರಣ್ಯಕಾಂಡ 16:29–33ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ. ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.