Psalms · chapter 106 · verse 20
Psalm 106:20 in Kannada
ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
Tamma ghanavannu hullu tinnuva ettina roopakke badalaayisidaru.
Psalm 106:20 in English
- King James Version (KJV)
- Thus they changed their glory into the similitude of an ox that eateth grass.
- World English Bible (WEB)
- Thus they exchanged their glory for an image of a bull that eats grass.
- American Standard Version (ASV)
- Thus they changed their glory For the likeness of an ox that eateth grass.
- Bible in Basic English (BBE)
- And their glory was changed into the image of an ox, whose food is grass.
- Darby Translation (DBY)
- And they changed their glory into the similitude of an ox that eateth grass.
- Webster's Bible (WBS)
- Thus they changed their glory into the similitude of an ox that eateth grass.
- Young's Literal Translation (YLT)
- And change their Honour Into the form of an ox eating herbs.
Read in context
- 18ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
- 19ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.
- 20ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
- 21ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
- 22ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
Cross references
- Jeremiah 2:11 ಯೆರೆಮೀಯ 2:11ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
- Exodus 20:4–5 ವಿಮೋಚನಕಾಂಡ 20:4–5ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Romans 1:22–23 ರೋಮಾಪುರದವರಿಗೆ 1:22–23ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
- Isaiah 40:18–25 ಯೆಶಾಯ 40:18–25ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ? ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು. ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು. ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ? ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ. ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2 ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು. ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- Psalm 89:17 ಕೀರ್ತನೆಗಳು 89:17ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.