Psalms · chapter 106 · verse 22
Psalm 106:22 in Kannada
ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
Haamana deshadalli adbhutagalannoo kempu samudrada bali yalli bhayankaravaadavugalannoo maadida deva rannu avaru maretaru.
Psalm 106:22 in English
- King James Version (KJV)
- Wondrous works in the land of Ham, [and] terrible things by the Red sea.
- World English Bible (WEB)
- wondrous works in the land of Ham, and awesome things by the Red Sea.
- American Standard Version (ASV)
- Wondrous works in the land of Ham, [And] terrible things by the Red Sea.
- Bible in Basic English (BBE)
- Works of wonder in the land of Ham, and things of fear by the Red Sea.
- Darby Translation (DBY)
- Wondrous works in the land of Ham, terrible things by the Red Sea.
- Webster's Bible (WBS)
- Wondrous works in the land of Ham, [and] terrible things by the Red sea.
- Young's Literal Translation (YLT)
- Of wonderful things in the land of Ham, Of fearful things by the sea of Suph.
Read in context
- 20ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
- 21ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
- 22ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
- 23ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
- 24ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
Cross references
- Psalm 105:23 ಕೀರ್ತನೆಗಳು 105:23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
- Psalm 78:51 ಕೀರ್ತನೆಗಳು 78:51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- Exodus 14:25–28 ವಿಮೋಚನಕಾಂಡ 14:25–28ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು. ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು. ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- Exodus 15:10 ವಿಮೋಚನಕಾಂಡ 15:10ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
- Psalm 105:27–36 ಕೀರ್ತನೆಗಳು 105:27–36ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.