Psalms · chapter 106 · verse 23
Psalm 106:23 in Kannada
ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
Aadadarinda aatanu avarannu naashamaaduttenendu helidanu. Aadare aatanu aadukonda mosheyu aatana kopa vannu tirugisuva haage aapattinalli aatana munde nintukondanu.
Psalm 106:23 in English
- King James Version (KJV)
- Therefore he said that he would destroy them, had not Moses his chosen stood before him in the breach, to turn away his wrath, lest he should destroy [them].
- World English Bible (WEB)
- Therefore he said that he would destroy them, had Moses, his chosen, not stood before him in the breach, to turn away his wrath, so that he wouldn’t destroy them.
- American Standard Version (ASV)
- Therefore he said that he would destroy them, Had not Moses his chosen stood before him in the breach, To turn away his wrath, lest he should destroy [them].
- Bible in Basic English (BBE)
- And he was purposing to put an end to them if Moses, his special servant, had not gone up before him, between him and his people, turning back his wrath, to keep them from destruction.
- Darby Translation (DBY)
- And he said that he would destroy them, had not Moses, his chosen, stood before him in the breach, to turn away his fury, lest he should destroy [them].
- Webster's Bible (WBS)
- Therefore he said that he would destroy them, had not Moses his chosen stood before him in the breach, to turn away his wrath, lest he should destroy [them] .
- Young's Literal Translation (YLT)
- And He saith to destroy them, Unless Moses, His chosen one, Had stood in the breach before Him, To turn back His wrath from destroying.
Read in context
- 21ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
- 22ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
- 23ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
- 24ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
- 25ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.
Cross references
- Deuteronomy 9:25 ಧರ್ಮೋಪದೇಶಕಾಂಡ 9:25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
- Deuteronomy 9:13–14 ಧರ್ಮೋಪದೇಶಕಾಂಡ 9:13–14ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ. ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
- Ezekiel 22:30 ಯೆಹೆಜ್ಕೇಲನು 22:30ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Numbers 16:5 ಅರಣ್ಯಕಾಂಡ 16:5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- Matthew 12:18 ಮತ್ತಾಯನು 12:18ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
- Ezekiel 20:8 ಯೆಹೆಜ್ಕೇಲನು 20:8ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
- Exodus 32:32 ವಿಮೋಚನಕಾಂಡ 32:32ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
- Psalm 105:6 ಕೀರ್ತನೆಗಳು 105:6ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
- Ezekiel 13:5 ಯೆಹೆಜ್ಕೇಲನು 13:5ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.
- Deuteronomy 9:19 ಧರ್ಮೋಪದೇಶಕಾಂಡ 9:19ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
- Jeremiah 5:1 ಯೆರೆಮೀಯ 5:1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.