Psalms · chapter 106 · verse 26
Psalm 106:26 in Kannada
ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
Aadadarinda avarannu aranyadalli kedavuvadakkoo
Psalm 106:26 in English
- King James Version (KJV)
- Therefore he lifted up his hand against them, to overthrow them in the wilderness:
- World English Bible (WEB)
- Therefore he swore to them that he would overthrow them in the wilderness,
- American Standard Version (ASV)
- Therefore he sware unto them, That he would overthrow them in the wilderness,
- Bible in Basic English (BBE)
- So he made an oath against them, to put an end to them in the waste land:
- Darby Translation (DBY)
- And he lifted up his hand to them, that he would make them fall in the wilderness;
- Webster's Bible (WBS)
- Therefore he lifted up his hand against them, to overthrow them in the wilderness:
- Young's Literal Translation (YLT)
- And He lifteth up His hand to them, To cause them to fall in a wilderness,
Read in context
- 24ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
- 25ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.
- 26ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
- 27ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
- 28ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
Cross references
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- Numbers 14:28–35 ಅರಣ್ಯಕಾಂಡ 14:28–35ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ. ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು. ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು. ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ. ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
- Hebrews 3:11 ಇಬ್ರಿಯರಿಗೆ 3:11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
- Psalm 95:11 ಕೀರ್ತನೆಗಳು 95:11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Deuteronomy 1:34–35 ಧರ್ಮೋಪದೇಶಕಾಂಡ 1:34–35ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ-- ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
- Hebrews 3:18 ಇಬ್ರಿಯರಿಗೆ 3:18ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Exodus 6:8 ವಿಮೋಚನಕಾಂಡ 6:8ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
- Revelation 10:5–6 ಪ್ರಕಟನೆ 10:5–6ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ-- ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
- Deuteronomy 32:40–42 ಧರ್ಮೋಪದೇಶಕಾಂಡ 32:40–42ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Genesis 14:22–23 ಆದಿಕಾಂಡ 14:22–23ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ; ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.